Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು ಕೋಮು ಸೌಹಾರ್ದಕ್ಕೆ ಧಕ್ಕೆ: ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಪುತ್ತೂರು ಕೋಮು ಸೌಹಾರ್ದಕ್ಕೆ ಧಕ್ಕೆ: ಪ್ರಕರಣ ದಾಖಲು

    August 11, 2025
    Share

    ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ‘ಭಾರತೀಯ ಸೇನೆ’ ಎಂಬ ಹೆಸರಿನ ಫೇಸ್‌ಬುಕ್ ಪುಟದ ನಿರ್ವಾಹಕನ ವಿರುದ್ಧ ಪುತ್ತೂರು ನಗರ ಠಾಣೆ ಪೊಲೀಸರು ಗುರುವಾರ (ಆ. 10) ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಭಾರತೀಯ ಸೇನೆ’ ಹೆಸರಿನ ಫೇಸ್‌ಬುಕ್ ಪುಟದಲ್ಲಿ ಧರ್ಮಗಳು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸುವ, ಕೋಮು ಸೌಹಾರ್ದವನ್ನು ಕದಡುವ ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸುವಂತಹ ಸುಳ್ಳು ಸುದ್ದಿಗಳನ್ನು ವ್ಯವಸ್ಥಿತವಾಗಿ ಪ್ರಸಾರ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಈ ಪೋಸ್ಟ್‌ಗಳು ಸಮಾಜದ ಶಾಂತಿಗೆ ಭಂಗ ತರುತ್ತಿರುವುದನ್ನು ಗಮನಿಸಿದ ಪೊಲೀಸರು, ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಸಂಖ್ಯೆ 70/2025 ರ ಅಡಿಯಲ್ಲಿ, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(1)(ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353(2) (ಸಾರ್ವಜನಿಕ ಶಾಂತಿ ಕದಡುವ ಹೇಳಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು. ಫೇಸ್‌ಬುಕ್ ಪುಟದ ನಿರ್ವಾಹಕನನ್ನು ಪತ್ತೆಹಚ್ಚಿ. ಬಂಧಿಸಲು ಬಲೆ ಬೀಸಲಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿ ಸಮಾಜದ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

    Post Views: 129

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.