Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: ಬೆದರಿಕೆ ಹಾಕುತ್ತಿರುವ ಆರೋಪ; 17 ಮಂದಿಯ ವಿರುದ್ಧ ದೂರು ನೀಡಿದ ಜಯಂತ್ ಟಿ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: ಬೆದರಿಕೆ ಹಾಕುತ್ತಿರುವ ಆರೋಪ; 17 ಮಂದಿಯ ವಿರುದ್ಧ ದೂರು ನೀಡಿದ ಜಯಂತ್ ಟಿ

    August 12, 2025
    Share

    ಬೆಳ್ತಂಗಡಿ: ತನ್ನನ್ನು ಕೆಲವರು ಹಿಂಬಾಲಿಸಿಕೊಂಡು ಬಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು 17 ಮಂದಿಯ ವಿರುದ್ಧ ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಯುವತಿಯ ಮೃತದೇಹವನ್ನು ಹೂತು ಹಾಕಿರುವುದನ್ನು ನೋಡಿದ್ದೇನೆ ಎಂದು ಎಸ್ಐಟಿ ಗೆ ಮಾಹಿತಿ ನೀಡಿರುವ ಎರಡನೇ ದೂರುದಾರ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

    ಎಸ್ಐಟಿಗೆ ದೂರು ನೀಡಿದ ದಿನದಿಂದ ತನ್ನ ಮೇಲೆ ಹಲ್ಲೆ ಮಾಡಲು ಮಾಧ್ಯಮಗಳ ಮೂಲಕ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ವಸಂತ್ ಗಿಳಿಯಾರು, ಕಿರಿಕ್ ಕೀರ್ತಿ, ವಿಕಾಸ್ ಶಾಸ್ತ್ರಿ ಮತ್ತು ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಎಂಬವರನ್ನು ದೂರಿನಲ್ಲಿ ಉಲ್ಲೇಖಿಸಿರುವ ಜಯಂತ್ ಟಿ. ಅವರು, ತಂಡವೊಂದು ತನ್ನನ್ನು ಹಿಂಬಾಲಿಸಿಕೊಂಡು ಬಂದು ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

    ದೂರಿನ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ.

    Post Views: 203

    Related Posts

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.