Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗೆ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು
    ಇತ್ತೀಚಿನ ಸುದ್ದಿ

    ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗೆ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು

    August 18, 2022
    Share

    ಬೆಂಗಳೂರು: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ

    ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.

    ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ.

    Post Views: 200

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.