Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ:ಅಪಾಯಕಾರಿಯಾಗಿ ಅಡ್ಡಾದಿಡ್ಡಿ ಕಾರು ಚಾಲನೆ: ಯುವಕ ವಶಕ್ಕೆ
    ಇತ್ತೀಚಿನ ಸುದ್ದಿ

    ಉಡುಪಿ:ಅಪಾಯಕಾರಿಯಾಗಿ ಅಡ್ಡಾದಿಡ್ಡಿ ಕಾರು ಚಾಲನೆ: ಯುವಕ ವಶಕ್ಕೆ

    August 12, 2025
    Share

    ಉಡುಪಿ: ಕಾರನ್ನು ಅಪಾಯಕಾರಿಯಾಗಿ ಅಡ್ಡಾದಿಡ್ಡಿ ಚಲಾಯಿಸಿಕೊಂಡು ಹೋಗುತ್ತಿದ್ದ ಆರೋಪದಲ್ಲಿ ಕೇರಳದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಕಾರು ಸಹಿತ ವಶಕ್ಕೆ ಪಡೆದುಕೊಂಡ ಘಟನೆ ಆ.11ರಂದು ಬೆಳಗ್ಗೆ ಮಣಿಪಾಲ ಎಂಐಟಿ ಜಂಕ್ಷನ್ ಬಳಿ ನಡೆದಿದೆ.

    ಮಣಿಪಾಲ ಅಂಚೆ ಕಚೇರಿ ಎದುರು ಕೇರಳ ಕಣ್ಣೂರಿನ ಕಂಡಗನ್ ನಿವಾಸಿ ಶೋಹೈಲ್ ನೀಲಾಕತ್(26) ಎಂಬಾತ ತನ್ನ ಕಾರಿಗೆ ಸಂಪೂರ್ಣ ಟಿಂಟ್ ಅಳವಡಿಸಿಕೊಂಡು ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಅಜಾಗರೂಕತೆಯಿಂದ ಮಾನವ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳಿಗೆ ಅಪಘಾತ ಉಂಟು ಮಾಡುವ ರೀತಿಯಲ್ಲಿ, ವಿಪರೀತ ಕರ್ಕಶ ಶಬ್ದ ಮಾಡಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದನೆನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸರು ಕಾರನ್ನು ಹಿಂಬಾಲಿಸಿ, ಮಣಿಪಾಲ ಎಂಐಟಿ ಜಂಕ್ಷನ್ ಬಳಿ ಚಾಲಕ ಸಹಿತ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 188

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.