Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಗೋ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ- ಸಂಚಾರ ಅಸ್ತವ್ಯಸ್ತ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಗೋ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ- ಸಂಚಾರ ಅಸ್ತವ್ಯಸ್ತ

    August 13, 2025
    Share

    ಬೆಳ್ತಂಗಡಿ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುರುವಾಯನಕೆರೆಯಲ್ಲಿ ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಇದರಲ್ಲಿ ಗೋ ಸಾಗಾಟ ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ.

    ಇನ್ನೋವಾ ‌ಕಾರಿನಲ್ಲಿ ಆರೋಪಿಗಳು ಗೋವುಗಳನ್ನು ‌ಸಾಗಾಟ ಮಾಡುತ್ತಿದ್ದು, ಎರಡು ನಂಬರ್ ಪ್ಲೇಟ್‌ಗಳನ್ನು ಬಳಸಿ ಈ ಕೃತ್ಯ ನಡೆಸಲಾಗಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಸಂಚಾರ ಅಸ್ತವ್ಯಸ್ತವಾಗಿತ್ತು.

    ಅಪಘಾತದಿಂದ ಕಾರಿನಲ್ಲಿದ್ದ ಹಸು ರಸ್ತೆಗೆ ಬಿದ್ದಿದ್ದು, ಇದರಿಂದಾಗಿ ಅಕ್ರಮ ಗೇಸಾಗಾಟದ ಘಟನೆ ಬೆಳಕಿಗೆ ಬಂದಿದೆ.

    Post Views: 180

    Related Posts

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.