Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ತಾಮ್ರದ ಪೈಪ್ ಕಳವುಗೈದ ಪ್ರಕರಣ– ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ತಾಮ್ರದ ಪೈಪ್ ಕಳವುಗೈದ ಪ್ರಕರಣ– ಇಬ್ಬರ ಬಂಧನ

    August 13, 2025
    Share

    ಉಡುಪಿ: ಅಜ್ಜರಕಾಡುವಿನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿಗೆ ಸಂಬಂಧಿಸಿದ ತಾಮದ್ರ ಪೈಪ್ ಕಳವುಗೈದ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

    ಬೆAಗಳೂರು ಡಾ.ಶಿವರಾಮ ಕಾರಂತ ನಗರ ನಿವಾಸಿ ಮಹಮ್ಮದ್ ಜಾವೀದ್(೨೯) ಹಾಗೂ ತುಮಕೂರು ಜಿಲ್ಲೆಯ ಶಿರಾ ನಗರದ ಸಯ್ಯದ್ ದಾದಾ ಪಿರ್ ಲಿಯಾಕತ್(೨೮) ಬಂಧಿತ ಆರೋಪಿಗಳು. ಇವರಿಂದ ಕಳವು ಮಾಡಿದ್ದ ೨,೮೧,೦೦೦ರೂ. ಮೌಲ್ಯದ ತಾಮ್ರದ ಪೈಪ್ ತುಂಡುಗಳನ್ನು, ಕೃತ್ಯಕ್ಕೆ ಬಳಸಿದ ಕಾರು ಹಾಗೂ ಎಕ್ಷೆಲ್ ಪ್ರೇಮ್‌ನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ೬,೩೧,೫೦೦ರೂ. ಎಂದು ಅಂದಾಜಿಸಲಾಗಿದೆ.

    ಇವರು ಜು.೨೦ರಂದು ಆಸ್ಪತ್ರೆಗೆ ಆಕ್ಸಿಜನ್ ಪೈಪ್‌ಲೈನ್ ಜೋಡಣೆಗೆ ಸ್ಟೋರೂಮ್‌ನಲ್ಲಿಟ್ಟಿದ ತಾಮ್ರದ ಪೈಪ್, ಫಿಟಿಂಗ್ಸ್ ಮತ್ತು ಹಳೆ ತಾಮ್ರದ ಸ್ಟಿçಪ್‌ಗಳು ಕಾರಿನಲ್ಲಿ ತುಂಬಿಕೊAಡು ಕಳವು ಮಾಡಿಕೊಂಡು ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಕಂಡುಬAದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡ ಉಡುಪಿ ನಗರ ಠಾಣೆಯ ಪೊಲೀಸರು, ಆ.೧೨ರಂದು ಆರೋಪಿಗಳನ್ನು ಶಿವಮೊಗ್ಗದ ನಗರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಉಡುಪಿ ನಗರ ಠಾಣಾ ಪೊಲೀಸ್ ನಿರೀP್ಷÀಕ ಮಂಜುನಾಥ ವಿ ಬಡಿಗೇರ ನೇತೃತ್ವದ ವಿಶೇಷ ತಂಡವು ಈ ಕಾರ್ಯಾಚರಣೆ ನಡೆಸಿದೆ. ಉಡುಪಿ ನಗರ ಪೊಲೀಸ್ ಠಾಣಾ ಎಸ್ಸೆÊಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ನಾರಯಣ ಬಿ.ಗೋಪಾಲಕೃಷ್ಣ, ಸಿಬ್ಬಂದಿ ಪ್ರಸನ್ನ ಸಿ., ಸಂತೋಷ್ ಶೆಟ್ಟಿ, ಆನಂದ, ಸಂತೋಷ್ ರಾಥೋಡ್, ಶಿವು ಕುಮಾರ್, ಹೇಮಂತ ಕುಮಾರ್ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ್ ಮತ್ತು ನಿತಿನ್ ಕುಮಾರ್ ಇದರಲ್ಲಿ ಪಾಲ್ಗೊಂಡಿದ್ದರು

    Post Views: 164

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.