Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪತಿ, ಮಕ್ಕಳನ್ನು ಧ್ವಜಾರೋಹಣಕ್ಕೆ ಕಳಿಸಿ ‘PSI’ ಪತ್ನಿ ನೇಣಿಗೆ ಶರಣು
    ಇತ್ತೀಚಿನ ಸುದ್ದಿ

    ಪತಿ, ಮಕ್ಕಳನ್ನು ಧ್ವಜಾರೋಹಣಕ್ಕೆ ಕಳಿಸಿ ‘PSI’ ಪತ್ನಿ ನೇಣಿಗೆ ಶರಣು

    August 15, 2025
    Share

     ಬಳ್ಳಾರಿಯಲ್ಲಿ ಘೋರವಾದ ದುರಂತವೊಂದು ಆಭವಿಸಿದ್ದು, ಪಿಎಸ್ಐ ಪತ್ನಿ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಕ ಪಿಎಸ್ಐ ಕೆ. ಕಾಳಿಂಗ ಪತ್ನಿ ಚೈತ್ರ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

    ಹೌದು ಮೊಕ ಠಾಣೆಯಲ್ಲಿ PSI ಆಗಿರುವ ಕೆ.ಕಾಳಿಂಗ ಅವರ ಪತ್ನಿ ಚೈತ್ರ ನೇಣಿಗೆ ಶರಣಾಗಿದ್ದಾರೆ. ಇಂದು ಆಗಸ್ಟ್ 15 ಹಿಂನ್ನೇಲೇ ಮಕ್ಕಳು ಪತಿಯನ್ನು ಧ್ವಜಾರೋಹಣಕ್ಕೆ ಕಳುಹಿಸಿದ್ದಾರೆ. ಮಕ್ಕಳು ಮತ್ತು ಪತಿ ಧ್ವಜಾರೋಹಣಕ್ಕೆ ಹೋದ ಬಳಿಕ ಚೈತ್ರ ನೇಣು ಬಗೆದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Post Views: 199

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.