Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ವಸ್ತು ಸೇವನೆ ಆರೋಪ- ಐದು ಮಂದಿ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು ಸೇವನೆ ಆರೋಪ- ಐದು ಮಂದಿ ಸೆರೆ

    August 17, 2025
    Share

    ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ಪ್ರಕರಣ ಗಳಲ್ಲಿ ಮಾದಕ ವಸ್ತುವನ್ನು ಸೇವನೆ ಆರೋಪದಲ್ಲಿ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಆರೋಪದಲ್ಲಿ ಅಡ್ಯಾರ್ ಪದವಿನ ರಕ್ಷಿತ್ (32 ) ಮತ್ತು ಮುಹಮ್ಮದ್ ಸಫ್ವಾನ್ (21 )ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

    ನೀರುಮಾರ್ಗ ಗ್ರಾಮದ ಮಾಣೂರಿನ ಕೊಳ್ಚಾರ್ ರೋಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಲ್ಲಿ ಅಡ್ಯಾರ್‌ನ ಹಿತೇಶ್ (23 ) ಮತ್ತು ಕವೀಶ್ ( 29) ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿ ಅಡ್ಯಾರ್ ಪದವಿನ ಮುಹಮ್ಮದ್ ಇರ್ಷಾದ್ (23) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರು ಆ.15ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಪಂಪ್‌ವೆಲ್ ಫ್ಲೈ ಓವರ್ ಬ್ರಿಡ್ಜ್ ಕೆಳಗೆ ನಿಷೇದಿತ ಮಾದಕ ವಸ್ತುಗಳನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಹೃತಿಕ್( 21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 124

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.