Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ವಂಚನೆ..!!
    ಇತ್ತೀಚಿನ ಸುದ್ದಿ

    ಉಡುಪಿ: ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ವಂಚನೆ..!!

    August 25, 2025
    Share

    ಉಡುಪಿ: ನಗರದ ಸಮೀಪ ಮಹಿಳೆಯೊಬ್ಬರಿಗೆ ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಕರೆ ಮಾಡಿ ಸಾವಿರಾರು ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಗೊಳಾಗದ ಮಹಿಳೆ ಜಹೀನ್ ಆಯೇಶಾ ಜಾಕೀರ್ ಎಂದು ತಿಳಿದು ಬಂದಿದೆ.

    ಪ್ರಕರಣ ವಿವರ : ಪಿರ್ಯಾದಿದಾರರಾದ ಜಹೀನ್ ಆಯೇಶಾ ಜಾಕೀರ್(27) ಇವರು ದಿನಾಂಕ 21/08/2025 ರಂದು ಸಂಜೆ 4:30 ಗಂಟೆಗೆ ಪಿರ್ಯಾದಿದಾರರು ಮನೆಯಲ್ಲಿರುವಾಗ ಯಾರೋ ಅಪರಿಚಿತ ವ್ಯಕ್ತಿಯು ಫೋನ್‌ ಕರೆ ಮಾಡಿ ತಾನು ನೈಕಾ ಎಂಬ ಆನ್‌ ಲೈನ್‌ ಶಾಪಿಂಗ್‌ ಕಂಪನಿಯಿಂದ ಮಾತನಾಡುತ್ತಿದ್ದು, ನೀವು ಪಿನ್‌ ಕೋಡ್‌ ನಂಬರ್‌ ನ್ನು ಸರಿಯಾಗಿ ನಮೂದಿಸದೇ ಇರುವುದರಿಂದ ನಿಮ್ಮ ಆರ್ಡರ್‌ ಸ್ಥಗಿತಗೊಂಡಿದೆ ಅದನ್ನು ಚಾಲ್ತಿಗೊಳಿಸಬೇಕಾದರೆ ನೀವು ಮೊದಲು ಹಣವನ್ನು ಪಾವತಿಸಬೇಕು ನಂತರ ಆ ಹಣ ನಿಮಗೆ ಮರುಪಾವತಿ ಆಗುತ್ತದೆ ಎಂದು ಹೇಳಿದ್ದು, ಅಪರಿಚಿತ ವ್ಯಕ್ತಿಯ ಮಾತುಗಳನ್ನು ನಂಬಿದ ಪಿರ್ಯಾದಿದಾರರು ಅಪರಿಚಿತ ವ್ಯಕ್ತಿಯು ನೀಡಿದ ಬ್ಯಾಂಕ್‌ ಖಾತೆಗೆ ಒಟ್ಟಾರೆಯಾಗಿ 47,191.50/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದು, ನಂತರ ಆರೋಪಿಯು ಪಿರ್ಯಾದಿದಾರರಿಗೆ ಯಾವುದೇ ಹಣವನ್ನು ಮರುಪಾವತಿ ಮಾಡದೇ ಇದ್ದು, ಪಿರ್ಯಾದುದಾರರಿಗೆ ತಾನು ಸೈಬರ್‌ ವಂಚನೆಗೊಳಗಾದ ವಿಚಾರ ತಿಳಿದುಬಂದಿದ್ದು, ಆರೋಪಿಯು ಫಿರ್ಯಾದುದಾರರಿಗೆ ತಾನು ನೈಕಾ ಕಂಪನಿಯ ವ್ಯಕ್ತಿ ಎಂದು ಹೇಳಿ ಪಿರ್ಯಾದಿದಾರರಿಂದ 47,191.50/- ರೂಪಾಯಿ ಹಣವನ್ನು ಆನ್‌ ಲೈನ್‌ ಮೂಲಕ ವಂಚನೆ ಮಾಡಿರುವುದಾಗಿದೆ.

    ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 158/2025 ಕಲಂ: 318(4) BNS 66(D) IT ACT ರಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 131

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.