Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಗೋಸ್ಟ್ 29 ರಂದು ‘ನೆತ್ತೆರೆಕೆರೆ’ ತುಳು ಸಿನಿಮಾ ಬಿಡುಗಡೆ
    ಇತ್ತೀಚಿನ ಸುದ್ದಿ

    ಆಗೋಸ್ಟ್ 29 ರಂದು ‘ನೆತ್ತೆರೆಕೆರೆ’ ತುಳು ಸಿನಿಮಾ ಬಿಡುಗಡೆ

    August 26, 2025
    Share

    ಮಂಗಳೂರು : ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.

    ನೆತ್ತರಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ, ಪ್ರೇಕ್ಷಕರಲ್ಲಿ ಕಾತರ. ಕುತೂಹಲ ಹೆಚ್ಚಿದೆ ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ. ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ಮಾರ್. ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ.

    ಸಿನಿಮಾದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪ್ರಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ಧಕಟ್ಟೆ, ಮನೀಶ್ ಶೆಟ್ಟಿ ಉಪ್ಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ, ಇದ್ದಾರೆ.

    ಸಿನಿಮಾಕ್ಕೆ, ಚಿತ್ರಕತೆ ನಿರ್ದೇಶನ ಸ್ಮರಾಜ್ ಶೆಟ್ಟಿ, ಕ್ಯಾಮರಾ: ಉದಯ ಬಲ್ಲಾಳ್, ಸಂಗೀತ: ವಿನೋದ್ ರಾಜ್ ಕೋಕಿಲಾ, ಸಂಕಲನ: ಗಣೇಶ್ ನೀರ್ಚಾಲ್, ಸಾಹಸ: ಮಾಸ್ ಮಾದ, ಟೈಗರ್ ಶಿವ, ಎಕ್ಸಿಟಿವ್ ಪ್ರೊಡ್ಯುಸರ್ : ಯತೀಶ್ ಪೂಜಾರಿ, ಲೈನ್ ಪ್ರೊಡ್ಯುಸರ್ ವಿಜಯ ಮಯ್ಯ ಪ್ರೊಡಕ್ಷನ್ ಮ್ಯಾನೇಜರ್ ರಾಜೇಶ್ ಕುಡ್ಲ ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ಆಪ್ತ, ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ : ಚೇತನ್, ಆರ್ಟ್: ವಿಪಿನ್. ನೆತ್ತರಕೆರೆ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್. ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ನಲ್ ನಲ್ಲಿ ಸಿನಿಗ್ಯಾಲಕ್ಕಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ರಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನೆತ್ತರಕೆರೆ ಸಿನಿಮಾ ತೆರೆ ಕಾಣಲಿದೆ.

    Post Views: 358

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.