Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ
    ಇತ್ತೀಚಿನ ಸುದ್ದಿ

    ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

    August 26, 2025
    Share

    ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ ಡಿ ಸಿ ಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.

    ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕಪತ್ರವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿAಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2 ವರ್ಷಕ್ಕೆ 9%, 3 ವರ್ಷಕ್ಕೆ 9.50% ಹಾಗೂ ಹಿರಿಯ ನಾಗರಿಕರಿಗೆ 1 ವರ್ಷಕ್ಕೆ 9%, 2 ವರ್ಷಕ್ಕೆ 9.50%, 3 ವರ್ಷಕ್ಕೆ 10% ನೀಡುತ್ತಿದ್ದು ಗ್ರಾಹಕ ಬಂಧುಗಳು ಕೆಲವೇ ದಿನಗಳ ಅವಧಿ ನೀಡುವ ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳಲು ಸೊಸೈಟಿಯ ಪ್ರಕಟಣೆಯಲ್ಲಿ ಕೋರಲಾಗಿದೆ.

    Post Views: 145

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.