Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕ DG, IGPಯಾಗಿ MA ಸಲೀಂ ನೇಮಕ- ಆದೇಶ ಹೊರಡಿಸಿದ ರಾಜ್ಯ ಸರ್ಕಾರ!
    ಇತ್ತೀಚಿನ ಸುದ್ದಿ

    ಕರ್ನಾಟಕ DG, IGPಯಾಗಿ MA ಸಲೀಂ ನೇಮಕ- ಆದೇಶ ಹೊರಡಿಸಿದ ರಾಜ್ಯ ಸರ್ಕಾರ!

    August 30, 2025
    Share

    ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.

    ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    1993 ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾದ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತರಾದ ನಂತರ ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡರು.

    ಡಾ. ಸಲೀಂ ಪ್ರಸ್ತುತ ಸಿಐಡಿಯ ಡಿಜಿಪಿ ಆಗಿದ್ದಾರೆ. ಇದರ ಜೊತೆಗೆ ರಾಜ್ಯದ ಡಿಜಿಪಿ ಮತ್ತು ಐಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಸಹ ಹೊಂದಿದ್ದಾರೆ. ಹೈಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದೆ. ಸರ್ಕಾರವು ಶೀಘ್ರದಲ್ಲೇ ಡಿಜಿಪಿ ಹುದ್ದೆಗೆ ನೇಮಕಾತಿ ಮಾಡುವುದಾಗಿ ಹೇಳಿತ್ತು.

    Post Views: 271

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.