Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಗ್ರಾಮಪಂಚಾಯತ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿಚಾರಣೆ ಆರಂಭಿಸಿದ ಎಸ್ಐಟಿ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಗ್ರಾಮಪಂಚಾಯತ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿಚಾರಣೆ ಆರಂಭಿಸಿದ ಎಸ್ಐಟಿ

    August 31, 2025
    Share

    ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ನಿಗೂಢವಾಗಿ ಸಾವನಪ್ಪಿದ ವ್ಯಕ್ತಿಗಳ ಕುರಿತಂತೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ್ ದಾಖಲೆಗಳನ್ನು ಬಿಡುಗಡೆ ಮಾಡಿದ ಬಳಿಕ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯತ್‌ ನಲ್ಲಿ ಎಸ್ ಐಟಿ ತನಿಖೆ ಪ್ರಾರಂಭಿಸಿದೆ.

    ಶುಕ್ರವಾರ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿದ್ದ ಗಿರೀಶ್‌ ಮಟ್ಟೆಣ್ಣವರ್‌ ವಿಶೇಷ ತನಿಖಾ ತಂಡದ ಅಧಿಕಾರಿಗಳನ್ನು ಭೇಟಿ ನೀಡಿ ಧರ್ಮಸ್ಥಳ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಿಗೂಢ ಸಾವನ್ನಪ್ಪಿದ ಶವಗಳ ವಿಲೇವಾರಿ ಕ್ರಮಬದ್ಧವಾಗಿ ಆಗಿಲ್ಲ ಎಂಬುದನ್ನು ದಾಖಲೆ ಸಹಿತ ದೂರು ನೀಡಿದ್ದರು.

    ಇದರ ಬೆನ್ನಲ್ಲೇ ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ಕರೆಸಿಕೊಂಡು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ದೂರುದಾರ ನೀಡಿದ ದಾಖಲೆ ಮತ್ತು ಪಂಚಾಯಿತಿಯಲ್ಲಿರುವ ದಾಖಲೆಗಳನ್ನು ಪರಸ್ಪರ ತಾಳೆ ಮಾಡಿ ತನಿಖೆ ಆರಂಭಿಸಿದ್ದಾರೆ.

    Post Views: 175

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.