Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ

    September 3, 2025
    Share

    ಮಂಗಳೂರು:  ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾಣೆಯಾದವರ ಚಹರೆ:- ಎತ್ತರ ಸುಮಾರು 5.3 ಅಡಿ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ. ಕನ್ನಡ, ತುಳು, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಬ್ಲೂ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು.

    ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 149

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.