Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭೀಕರ ಅಗ್ನಿ ದುರಂತಕ್ಕೆ ಸೆಂಟ್ ಫ್ಯಾಕ್ಟರಿ ಸುಟ್ಟು ಭಸ್ಮ..!
    ಇತ್ತೀಚಿನ ಸುದ್ದಿ

    ಮಂಗಳೂರು: ಭೀಕರ ಅಗ್ನಿ ದುರಂತಕ್ಕೆ ಸೆಂಟ್ ಫ್ಯಾಕ್ಟರಿ ಸುಟ್ಟು ಭಸ್ಮ..!

    September 10, 2025
    Share

    ಮಂಗಳೂರು: ನಗರದ ಕೈಗಾರಿಕಾ ವಲಯ ಬೈಕಂಪಾಡಿಯಲ್ಲಿರುವ ಪರ್ಫ್ಯೂಮ್‌(ಸುಗಂಧ ದ್ರವ್ಯ) ಕಂಪೆನಿ AROMAZEN ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಿಂದ ಬರೋಬ್ಬರಿ ನಾಲ್ಕು ಕೋಟಿ ನಷ್ಟ ಉಂಟಾಗಿದೆ.

    ಘಟನೆ ಗಮನಿಸಿದ ಮಂಗಳೂರು ಕೆಮಿಕಲ್ ಫರ್ಟಿಲೈಸರ್ಸ್ (ಎಂ.ಸಿ.ಎಫ್) ಸಂಸ್ಥೆಯ ಸಿಬ್ಬಂದಿ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಸುದ್ದಿ ನೀಡಿದರು. ಕೇವಲ ಕೆಲವೇ ನಿಮಿಷಗಳಲ್ಲಿ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಹೋರಾಟದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

    ಮೂಲ ಮಾಹಿತಿಯ ಪ್ರಕಾರ, ಘಟನೆಯ ಮೂಲ ಕಾರಣ ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸಂಸ್ಥೆಯೊಳಗೆ ಸೋಪ್ ಮತ್ತು ಪರ್ಫ್ಯೂಮ್ ತಯಾರಿಕೆಗೆ ಬಳಸುವ ಲಿಕ್ವಿಡ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿದ್ದವು. ಈ ಕಾರಣದಿಂದ ಬೆಂಕಿ ತೀವ್ರವಾಗಿ ವ್ಯಾಪಿಸಿ ನಂದಿಸಲು ಅಡಚಣೆಯುಂಟಾಯಿತು. ಆದರೂ ಹರಸಾಹಸ ನಡೆಸಿ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು.

    ಸುಮಾರು ನಾಲ್ಕು ಕೋಟಿ ನಷ್ಟ ಘಟನೆಯ ಪರಿಣಾಮವಾಗಿ ಸಂಸ್ಥೆಗೆ ಭಾರೀ ಆರ್ಥಿಕ ಹಾನಿಯಾಗಿದ್ದು, ಸುಮಾರು 4 ಕೋಟಿ ರೂಪಾಯಿ ನಷ್ಟ ಉಂಟಾಗಿರಬಹುದೆಂದು ಪ್ರಾಥಮಿಕ ಅಂದಾಜು ಮಾಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದ್ದು, ತನಿಖೆ ಕೈಗೊಂಡಿದ್ದಾರೆ.

    Post Views: 146

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.