Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬಂಟ್ವಾಳ : ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ
    Uncategorized

    ಬಂಟ್ವಾಳ : ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ

    September 12, 2025
    Share

    ಬಂಟ್ವಾಳ: ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದ್ದು, ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.

    ಪುಂಜಾಲಕಟ್ಟೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ ಸೇರಿಕೊಂಡು ಹಣವಾಗಿ ಪಣವಾಗಿಟ್ಟು ಕೊಂಡು ಅಕ್ರಮವಾಗಿ ಕೋಳಿಗಳಿಗೆ ಹಿಂಸೆಯಾಗುವ ರೀತಿಯಲ್ಲಿ ಜೂಜಾಟವಾಡುತ್ತಿದ್ದರು ಎನ್ನಲಾಗಿದೆ.ಈ ವಿಚಾರ ತಿಳಿದು ಪೊಲೀಸರು ದಾಳಿ ನಡೆಸಿ ಅಪಾದಿತರನ್ನು ಮತ್ತು ಅಪಾದಿತರು ಕೋಳಿ ಅಂಕಕ್ಕೆ ಉಪಯೋಗಿಸಿದ ಒಂದು ಹುಂಜ ಕೋಳಿ ಹಾಗೂ ಜೂಜಾಟಕ್ಕೆ ಉಪಯೋಗಿಸಿದ 9430 ರೂ. ನಗದನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Post Views: 143

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.