Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ ಅರೆಸ್ಟ್

    September 12, 2025
    Share

    ಬಂಟ್ವಾಳ : ಮಾರ್ಚ್ 29 ರಂದು ಸಂಜೆ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಪೊಸ್ಕೋ ಕೇಸ್ ನಲ್ಲಿ ಅರೆಸ್ಟ್ ಮಾಡಿದ್ದಾರೆ.

    ಬಂಧಿತನನ್ನು ಸಂತ್ರಸ್ಥೆ ಬಾಲಕಿಯ ನೆರೆಮನೆವಾಸಿ ಅಬೂಬಕ್ಕರ್ (50) ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ 29.03.2025 ರಂದು ಸಂಜೆ 05.00 ಗಂಟೆ ಸಮಯಕ್ಕೆ ನೊಂದ ಬಾಲಕಿ ಆಟವಾಡುತ್ತಿದ್ದಾಗ ಆಕೆಯನ್ನು ಯಾರು ವಾಸ್ತವ್ಯ ಇರದ ಮನೆಯ ಹಿಂಬಾಗಿಲಿನಲ್ಲಿರುವ ಸಿಟೌಟ್ ಗೆ ಕರೆದುಕೊಂಡು ಹೋಗಿ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ನೀಡಿದ ದೂರಿನ ಅನ್ವಯ ಬಂಟ್ವಾಳ ಗ್ರಾಮಾಂತರ ಠಾಣಾ ಅ ಕ್ರ 135/2025 ಕಲಂ: 64 (1), 351(2) BNS ಮತ್ತು 4 (2) PROTECTION OF CHILDREN FROM SEXUAL OFFENCES ACT 2012 ರಂತೆ ಪ್ರಕರಣ ದಾಖಲಾಗಿರುತ್ತದೆ ಆರೊಪಿಯನ್ನು ದಸ್ತಗಿರಿಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನ ವಿದಿಸಿರುತ್ತದೆ. ಮುಂದುವರಿದು ಈ ವಿಚಾರವಾಗಿ ಆರೋಪಿಗೆ ಜನರು ಹೊಡೆದಿರುತ್ತಾರೆ ಎಂದು ದೂರು ನೀಡಿದ್ದು ಈ ಬಗ್ಗೆ ಅ.ಕ್ರ 136/2025 ಕಲಂ126 (2) 115 (2) 351 (1) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 209

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.