Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಆಕ್ಷೇಪಾರ್ಹ ಪೋಸ್ಟ್; ಟಿವಿ ಚಾನೆಲ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಆಕ್ಷೇಪಾರ್ಹ ಪೋಸ್ಟ್; ಟಿವಿ ಚಾನೆಲ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಬಂಧನ

    September 13, 2025
    Share

    ಮಂಗಳೂರು: ಮುಖ್ಯಮಂತ್ರಿಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ ಟಿವಿ ವಿಕ್ರಮದ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಹೆಗ್ಡೆ ಅವರು ತಮ್ಮ “ಪೋಸ್ಟ್ ಕಾರ್ಡ್” ಎಂಬ ಫೇಸ್‌ಬುಕ್ ಖಾತೆಯಲ್ಲಿ, “ಮಾನ್ಯ ಮುಖ್ಯಮಂತ್ರಿಗಳೇ, ಗಣೇಶನ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಮಸೀದಿಗಳ ಮೇಲೆ ಒಮ್ಮೆ ಬುಲ್ಡೋಜರ್ ಕಳುಹಿಸುವ ಧೈರ್ಯವನ್ನು ನೀವು ಮಾಡಿದರೆ, ಮುಂದಿನ ವರ್ಷ ರಾಜ್ಯದಲ್ಲಿ ಇಂತಹ ಘಟನೆಗಳು ಎಲ್ಲಿಯೂ ಮರುಕಳಿಸುವುದಿಲ್ಲ” ಎಂದು ಹೇಳಿಕೆಯನ್ನು ಪ್ರಕಟಿಸಿದ್ದರು.ಇದಕ್ಕೆ ಸಂಬಂಧಿಸಿದಂತೆ, ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 353(2)ರ ಅಡಿಯಲ್ಲಿ ಪ್ರಕರಣ (ಕ್ರೈಮ್ ನಂ. 143/2025) ದಾಖಲಾಗಿದೆ. ತನಿಖೆ ಕೈಗೊಂಡ ಮೂಡಬಿದರೆ ಪೊಲೀಸರು ಬೆಂಗಳೂರಿನಲ್ಲಿ ಅವರನ್ನು ಬಂಧಿಸಿ, ಸೆಪ್ಟೆಂಬರ್ 12ರಂದು ಮೂಡಬಿದರೆ ಸಿಜೆ ಮತ್ತು ಕೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಅವರನ್ನು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    Post Views: 179

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.