Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪುತ್ತೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    Uncategorized

    ಪುತ್ತೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    September 16, 2025
    Share

    ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2013 ರಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ ಶಿವಾಜಿನಗರದ ಇಮ್ರಾನ್ ಖಾನ್‌ (36) ಬಂಧಿತ ಆರೋಪಿಯಾಗಿದ್ದಾನೆ. ಕಳೆದ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಇಮ್ರಾನ್ ಖಾನ್‌ ಬಂಧನಕ್ಕಾಗಿ ನ್ಯಾಯಾಲಯವು ವಾರಂಟ್‌ ಹೊರಡಿಸಿತ್ತು. ಇದನ್ನೂ ಓದಿ: ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ; ಬೈಕಿಗೆ ಡಿಕ್ಕಿ ಹೊಡೆದು ಸವಾರನನ್ನು ಎಳೆದೊಯ್ದ ಲಾರಿ ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಹುಡುಕಾಟ ನಡೆಸಿ ಆರೋಪಿಯನ್ನು ಬೆಂಗಳೂರು ನಗರದ ಕೆ,ಜಿ‌ ಹಳ್ಳಿ ಎಂಬಲ್ಲಿ ಪತ್ತೆ ಹಚ್ಚಿ ಸಪ್ಟೆಂಬರ್ 13 ರಂದು ದಸ್ತಗಿರಿ‌ ಮಾಡಿ ಸೆ. 14 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

    Post Views: 101

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.