Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಣಿಪಾಲ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್…!
    Uncategorized

    ಮಣಿಪಾಲ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್…!

    September 16, 2025
    Share

    ಮಣಿಪಾಲ: ಮಣಿಪಾಲದ ವಿದ್ಯಾರತ್ನನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬಂಧಿತ ಆರೋಪಿಯನ್ನು ಮಹಮ್ಮದ್‌ ಅರ್ಫಾನ್‌ (26) ಎಂದು ಗುರುತಿಸಲಾಗಿದೆ.

    ಆರೋಪಿಯು ಸ್ಕೂಟಿಯ ಡ್ಯಾಶ್‌ ಬೋರ್ಡ ನಲ್ಲಿದ್ದ ಬಿಳಿ ಬಣ್ಣದ MDMA 6.61 ಗ್ರಾಂ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರ ಅಂದಾಜು ಮೌಲ್ಯ 13000 ರೂ. ಆಗಿದೆ.

    ಈ ಕುರಿತು ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    Post Views: 190

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.