Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BPL ರೇಷನ್ ಕಾರ್ಡ್ ರದ್ದು ಮಾಡಲ್ಲ : ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ
    ಇತ್ತೀಚಿನ ಸುದ್ದಿ

    BPL ರೇಷನ್ ಕಾರ್ಡ್ ರದ್ದು ಮಾಡಲ್ಲ : ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

    September 17, 2025
    Share

    ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ

    Post Views: 147

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.