Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

    September 20, 2025
    Share

    ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

    ಸೆಪ್ಟೆಂಬರ್ 18ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ತಂಡವು, ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ 17ನೇ ಮಹಡಿಯ ಫ್ಲಾಟ್ (C-1702) ಮೇಲೆ ದಾಳಿ ನಡೆಸಿ ಆರ್ಯನ್ ಸಿ. ತಾದಾನಿ ಎಂಬಾತನನ್ನು ಬಂಧಿಸಿದೆ. ಅವನಿಂದ 2.105 ಕೆಜಿ (₹60,000 ಮೌಲ್ಯ) ಗಾಂಜಾ, ಹುಕ್ಕಾ, ಡಿಜಿಟಲ್ ಸ್ಕೇಲ್ ಹಾಗೂ ₹75,000 ಮೌಲ್ಯದ ಐಫೋನ್ ಸ್ವಾಧೀನಪಡಿಸಿಕೊಂಡಿದ್ದಾರೆ. ಮುಂದಿನ ತನಿಖೆಯಲ್ಲಿ ಇನ್ನೋರ್ವ ಆರೋಪಿ ಆರ್ಯನ್ ಚಗಪ್ಪನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದ್ದು, ಅವನ ಸ್ಕೂಟಿ (KA 20 EX 7595)ಯಿಂದ 627 ಗ್ರಾಂ (₹20,000 ಮೌಲ್ಯದ) ಗಾಂಜಾ ವಶಪಡಿಸಿಕೊಳ್ಳಲಾಗಿದೆ.

    ಬಂಧಿತರು ಇಬ್ಬರೂ ಮಣಿಪಾಲದ ಪ್ರತಿಷ್ಠಿತ ಕಾಲೇಜಿನ ಬಿಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು. ಮಾದಕ ವ್ಯಸನಿಗಳಾಗಿರುವ ಇವರು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರೆಂಬುದು ತನಿಖೆಯಿಂದ ಬಹಿರಂಗವಾಗಿದೆ.

    ಮಣಿಪಾಲ ಠಾಣೆಯಲ್ಲಿ NDPS ಕಾಯ್ದೆಯ ಕಲಂ 8(c), 20(b)(II)(b) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

    Post Views: 145

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.