Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ‘ಕಾಸ್ಕ್’ ಸಂಸ್ಥೆಯ ಮಹಾಸಭೆ ಮತ್ತು ಪುನರ್ಮಿಲನ
    ಇತ್ತೀಚಿನ ಸುದ್ದಿ

    ಮಂಗಳೂರು: ‘ಕಾಸ್ಕ್’ ಸಂಸ್ಥೆಯ ಮಹಾಸಭೆ ಮತ್ತು ಪುನರ್ಮಿಲನ

    September 27, 2025
    Share

    ಸಪ್ಟೆಂಬರ್ 21ರಂದು ಬೆಂದೂರ್ ಚರ್ಚ್ ಸಭಾಂಗಣದಲ್ಲಿ ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು.


    ಫ್ಲೋರಾ ಕ್ಯಾಸ್ಟೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ ಮತ್ತು ವಿಶ್ವ ದಾಖಲೆಗಾಗಿ ಅವರನ್ನು ಅಭಿನಂದಿಸಲಾಯಿತು.

    ಅವರ ಅಸಾಧಾರಣ ಸಾಧನೆಗಾಗಿ ಪ್ರತಿಷ್ಠಿತ ‘ಕಾಸ್ಕ್ ಮೊತಿಯಾಂ’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
    ಸಾನ್ಸಿಯಾ ಅವರ ಕೊಂಕಣಿ ಪರಂಪರೆಯ ನುಡಿನಮನ, ಪ್ರಜ್ವಲ್ ಮತ್ತು ಶವಿಲ್ ಅವರ ‘ಗುಮಟ್’ ವಾದನ, ಮೆಲ್ವಿಟಾ ಹಾಗೂ ತಂಡದಿಂದ ದೆಖ್ಣಿ ನಾಚ್, ರೋಮಿತ್ ಹಾಗೂ ತಂಡದಿಂದ ತೊಣಿಯೊ ನಾಚ್ ನಂತಹ ಜಾನಪದ ನೃತ್ಯಗಳು ಪ್ರದರ್ಶಿಸಲ್ಪಟ್ಟವು.

    ಫ್ರ್ಯಾಂಕ್ಲಿನ್ ಅವರ ‘ ಮಾಂಡೊ’ ಗಾಯನವು ಉತ್ಸವಕ್ಕೆ ಶಾಸ್ತ್ರೀಯ ಗೋವಾ ಸೊಬಗನ್ನು ನೀಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಪ್ರತಿಮಾ ಅವರನ್ನು ಗೌರವಿಸಲಾಯಿತು. ಜಾನೆಟ್ ಡಿಸೋಜಾ ನಡೆಸಿ ಕೊಟ್ಟ ಹೌಸಿ ಹೌಸಿ ಆಟದೊಂದಿಗೆ ಉಪಾಧ್ಯಕ್ಷರಾದ ಡಾ। ರೋಹನ್ ಮೋನಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

    Post Views: 128

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.