Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಧರ್ಮಸ್ಥಳ ಪ್ರಕರಣ: SIT ಕಚೇರಿಗೆ ನಾಲ್ವರು ಮಾಜಿ ಗ್ರಾ.ಪಂ ಅಧ್ಯಕ್ಷರು ವಿಚಾರಣೆಗೆ ಹಾಜರು
    ಇತ್ತೀಚಿನ ಸುದ್ದಿ

     ಧರ್ಮಸ್ಥಳ ಪ್ರಕರಣ: SIT ಕಚೇರಿಗೆ ನಾಲ್ವರು ಮಾಜಿ ಗ್ರಾ.ಪಂ ಅಧ್ಯಕ್ಷರು ವಿಚಾರಣೆಗೆ ಹಾಜರು

    September 29, 2025
    Share

     ಧರ್ಮಸ್ಥಳ ಪ್ರಕರಣದ ತನಿಖೆ ಚುರುಕುಗೊಳಿಸಿದ ಎಸ್ಐಟಿ ಧರ್ಮಸ್ಥಳ ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ನಾಲ್ವರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ವಿಚಾರಣೆಗೆ ಹಾಜರಾಗಿದ್ದಾರೆ.

    ಧರ್ಮಸ್ಥಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೇಶವ ಬೆಳಾಲು, ಗೀತಾ, ಚಂದನ್ ಕಾಮತ್, ಪ್ರಭಾಕರ್ ವಿಚಾರಣೆಗೆ ಹಾಜರಾಗಿದ್ದಾರೆ. ಶವ ಹೂತು ಹಾಕಿರುವ ಕುರಿತು ಎಸ್ಐಟಿ ಅಧಿಕಾರಿಗಳು ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ನೀಡಿದ್ದರು. ಹೀಗಾಗಿ ಗ್ರಾಮ ಪಂಚಾಯತಿ ನಾಲ್ವರು ಅಧ್ಯಕ್ಷರು ಬೆಳ್ತಂಗಡಿ ತಾಲೂಕಿನಲ್ಲಿರುವ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

    Post Views: 129

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.