Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ

    October 6, 2025
    Share

    ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ಬೈಕ್ ಸವಾರನೋರ್ವ ಕಸಿದು ಪರಾರಿಯಾಗಿರುವ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ.

    ಬಾಳ್ತಿಲ ಗ್ರಾಮದ ಚೆಂಡೆ ನಿವಾಸಿ ಸರಸ್ವತಿ ಎಂಬುವರ ಕುತ್ತಿಗೆಯಲ್ಲಿದ್ದ ಸುಮಾರು ಎರಡು ಪವನ್ ತೂಕದ, ಅಂದಾಜು 2ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಕಳೆದುಕೊಂಡಿದ್ದಾರೆ.

    ವರದಿಗಳ ಪ್ರಕಾರ, ಸರಸ್ವತಿಯವರು ಕಲ್ಲಡ್ಕ ಪೇಟೆಗೆ ತೆರಳಿ ಬಸ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ದಾಸಕೋಡಿ ಪೆಟ್ರೋಲ್ ಪಂಪ್ ಬಸ್ ನಿಲ್ದಾಣದಲ್ಲಿ ಇಳಿದ ನಂತರ, ಅವರು ಹೆದ್ದಾರಿಯಲ್ಲಿ ತಮ್ಮ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಹಿಂದಿನಿಂದ ಬಂದು, ಅವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದು ಮಾಣಿ ಕಡೆಗೆ ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 119

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.