Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕನಿಂದ ದ್ವಿಚಕ್ರ ವಾಹನ ಚಾಲನೆ -29,000 ರೂ.ದಂಡ
    Uncategorized

    ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕನಿಂದ ದ್ವಿಚಕ್ರ ವಾಹನ ಚಾಲನೆ -29,000 ರೂ.ದಂಡ

    October 9, 2025
    Share

    ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾ‌ರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ.

    ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು ಆರೋಪಿಯ ವಿರುದ್ಧ ನಡೆದ ವಿಚಾರಣೆಯಲ್ಲಿ ತಪ್ಪು ಸಾಬೀತಾಗಿದ್ದು, ಒಟ್ಟು ರೂ. 29,000/- ದಂಡ ಪಾವತಿಸಲು ಆದೇಶ ಹೊರಡಿಸಿದ್ದಾರೆ.ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವುದು ರಸ್ತೆ ಅಪಘಾತಗಳಿಗೆ ಕಾರಣವಾಗುವ ಗಂಭೀರ ತಪ್ಪು ಎಂದು ನ್ಯಾಯಾಲಯ ತೀರ್ಪಿನಲ್ಲಿ ಸೂಚಿಸಿದ್ದು, ಇಂತಹ ಕೃತ್ಯಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    Post Views: 123

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.