Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ : ಗೃಹ ಇಲಾಖೆ, SIT, ED & IT ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ : ಗೃಹ ಇಲಾಖೆ, SIT, ED & IT ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ

    October 10, 2025
    Share

    ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ, ಮಹೇಶ ಶೆಟ್ಟಿ, ತಿಮರೋಡಿ, ಎಂ ಡಿ ಸಮೀರ್ ಗಿರೀಶ್ ಮಟ್ಟಣ್ಣನವರ್ ಟಿ. ಜಯಂತ್, ಅಜಯ್ ಅಂಜನ್ ವಿರುದ್ಧ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು. ಎಸ್ಐಟಿ, ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಇಂದ ತನಿಖೆಗೆ ಮನವಿ ಮಾಡಲಾಗಿದೆ.

    ತೇಜಸ್ ಗೌಡ, ಧನ ಕೀರ್ತಿ ಅರಿಗ ಇತರರಿಂದ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಹಿನ್ನೆಲೆ ಇದೀಗ ಗೃಹ ಇಲಾಖೆ, ಎಸ್ಐಟಿ, ಇಡಿ ಮತ್ತು ಐಟಿ ಇಲಾಖೆಗೆ ಹೈ ಕೋರ್ಟ್ ನೋಟಿಸ್ ನೀಡಿದೆ. ಬಳಿಕ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ನಿಗದಿಪಡಿಸಿತು. ಧರ್ಮಸ್ಥಳದ ವಿರುದ್ಧ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದಾರೆ. ಕೋಟ್ಯಾಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ದೂರು ನೀಡಿದರೂ ಪ್ರತಿವಾದಿಗಳು ತನಿಖೆ ನಡೆಸಿಲ್ಲ. ಹೀಗಾಗಿ ಸಮಗ್ರ ತನಿಖೆಗೆ ನಿರ್ದೇಶನ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

    Post Views: 131

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.