Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಅಕ್ರಮ ಮರಳು ಸಾಗಾಟ- ಪೊಲೀಸರಿಂದ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು : ಅಕ್ರಮ ಮರಳು ಸಾಗಾಟ- ಪೊಲೀಸರಿಂದ ದಾಳಿ

    October 12, 2025
    Share

    ಮಂಗಳೂರು : ನಗರದ ಸಮೀಪ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸಿ ದಾಸ್ತಾನು ಮಾಡುವ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.ಪೊಲೀಸರು ಮರಳು ಸಾಗಾಟ ಸ್ಥಳಕ್ಕೆ ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಪ್ರಕರಣದ ಸಾರಾಂಶ : ಪಿರ್ಯಾದಿ JNANASHEKAR ರವರು ದಿನಾಂಕ 10/10/2025 ರಂದು 12:30 ಗಂಟೆಗೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಗ್ರಾಮದ ತಣ್ಣೀರುಬಾವಿ, ನಾಯರ್ ಕುದ್ರು ಎಂಬಲ್ಲಿಗೆ ಮಧ್ಯಾಹ್ನ 1.15 ಗಂಟೆಗೆ ತಲುಪಿ ನೋಡಿದಾಗ ಅಲ್ಲಿ ಕ್ಲಾಡಿ ಡಿಲೀಮಾ ಪ್ರಾಯ 62 ವರ್ಷ ಎಂಬ ವ್ಯಕ್ತಿಯು ಯಾವುದೇ ಪರವಾನಿಗೆ ಇಲ್ಲದೆ ಮಾರಾಟ ಮಾಡಿ ಅಕ್ರಮ ಸಂಪಾದನೆಯ ಉದ್ದೇಶದಿಂದ ಅಕ್ರಮವಾಗಿ ಹಿಟ್ಟಾಚಿ ಯಂತ್ರದ ಮೂಲಕ ಮರಳು ತೆಗೆದು KA19AF4769 ಗೆ ಲೋಡ್ ಮಾಡಿ ತನ್ನ ಮನೆಯ ಹಿಂದೆಯೇ ಅಕ್ರಮ ದಾಸ್ತಾನು ಇರಿಸಿದ್ದು, ಈ ಮರಳು ಸರಕಾರಕ್ಕೆ ಸೇರಿದ ಭೂಮಿಯ ಆಳದಲ್ಲಿರುವ ಮರಳನ್ನು ಅಕ್ರಮವಾಗಿ ಯಾವುದೇ ಅನುಮತಿ ಯಾ ಪರವಾನಿಗೆ ಇಲ್ಲದೆ ಅಕ್ರಮವಾಗಿ ಹಿಟ್ಟಾಚಿ ಯಂತ್ರದ ಮೂಲಕ ತೆಗೆದು, ಟಿಪ್ಪರ್ ಮೂಲಕ ಸಾಗಾಟ ಮಾಡಿ ದಾಸ್ತಾನು ಇರಿಸಿದ್ದು, ಈ ತಕ್ಷೀರಿಗೆ ಸಂಬಂದಿಸಿದ ಮರಳು, ಹಿಟಾಚಿ ಯಂತ್ರ ಮತ್ತು ಟಿಪ್ಪರ್ ಗಳ ವಿರುದ್ದ ಹಾಗೂ ಜಮೀನಿನ ಮಾಲಕ ಕ್ಯಾಡಿ ಡಿಲೀಮಾ ಹಾಗೂ ಹಿಟಾಚಿ ಮತ್ತು ಟಿಪ್ಪರಿನ ಮಾಲಕರ ವಿರುದ್ದ ಸೂಕ್ತ ಕ್ರಮಕ್ಕಾಗಿ ಹಾಗೂ ಇವುಗಳು ಒಟ್ಟು ಅಂದಾಜು ಮೌಲ್ಯ ರೂಪಾಯಿ 8,05,000/- ಆಗಬಹುದು ಎಂಬಿತ್ಯಾದಿ.

    Post Views: 134

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.