Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ- 10 ಕೆಜಿ ಗಾಂಜಾ ಜಪ್ತಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ- 10 ಕೆಜಿ ಗಾಂಜಾ ಜಪ್ತಿ

    October 13, 2025
    Share

    ಬಂಟ್ವಾಳ: ಕಳೆದ ಕೆಲವು ದಿನಗಳ ಹಿಂದೆ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು, ಅವರು ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ.

    ಬಂಧಿತ ಆರೋಪಿಗಳನ್ನು ಫರಂಗಿಪೇಟೆಯ ಮೊಹಮ್ಮದ್ ಅಜರುದ್ದೀನ್ ಮತ್ತು ಅಮ್ಮೆಮಾರ್‌ನ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 10 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 8 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಐ ಸಂದೀಪ್ ಕುಮಾರ್ ಶೆಟ್ಟಿ ಅವರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

    ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಎಸ್‌ಪಿ ಅನಿಲ್ ಕುಮಾರ್ ಬೂಮರೆಡ್ಡಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್‌ಪಿ ಎಸ್. ವಿಜಯಪ್ರಸಾದ್ ಅವರ ಸೂಚನೆಯಂತೆ ಈ ಕಾರ್ಯಾಚರಣೆ ನಡೆಸಲಾಯಿತು. ಬಂಟ್ವಾಳ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸಂದೀಪ್ ಕುಮಾರ್ ಶೆಟ್ಟಿ ಮತ್ತು ದುರ್ಗಪ್ಪ, ಎಎಸ್‌ಐಗಳಾದ ನಾರಾಯಣ ಮತ್ತು ನವೀನ್ ಕುಮಾರ್, ಹಾಗೂ ಇತರೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    Post Views: 133

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.