Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ: ಪತ್ನಿಯನ್ನು ಕಡಿದು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ
    ಇತ್ತೀಚಿನ ಸುದ್ದಿ

    ಕುಂದಾಪುರ: ಪತ್ನಿಯನ್ನು ಕಡಿದು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

    August 22, 2022
    Share

    ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ .

    ಸೊರಬ ನಿವಾಸಿಯಾಗಿರುವ ಪೂರ್ಣಿಮಾ ಅವರು ರವಿ ಆಚಾರ್ಯ ಅವರನ್ನು ಕಳೆದ ಹದಿನಾರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇನ್ನು ಟಿಪ್ಪರ್‌ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ದಾಡಿಯಲ್ಲಿ ಟಿಪ್ಪರ್‌ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು.

    ಆದರೆ ವಿಪರೀತ ಕುಡಿತದ ಚಟ ಹೊಂದಿರುವ ರವಿ ಕುಡಿದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು. ಸೀಮಂತ ಕಾರ್ಯಕ್ರಮಕ್ಕೆ ತೆರಳಿದ್ದ ಪೂರ್ಣಿಮಾ ಅವರನ್ನು ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದು, ರಾತ್ರಿ ಮತ್ತೆ ಕುಡಿದು ಬಂದು ಗಲಾಟೆ ಆಗಿ ಈ ದುರಂತ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

    Post Views: 199

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.