Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆರ್‌ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯ್ಕ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ
    ಇತ್ತೀಚಿನ ಸುದ್ದಿ

    ಆರ್‌ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯ್ಕ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ

    October 14, 2025
    Share

     ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್‌ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

    ಅಕ್ರಮಗಳ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಯಿತು ಎನ್ನಲಾಗಿದೆ. ಉಡುಪಿಯ ಕಿನ್ನಿಮೂಲ್ಕಿಯಲ್ಲಿರುವ ಅವರ ಅಪಾರ್ಟ್‌ಮೆಂಟ್ ಹಾಗೂ ಕುಮಟಾ (ಉತ್ತರ ಕನ್ನಡ ಜಿಲ್ಲೆ) ಮತ್ತು ಪಡು ಅಲೆವೂರಿನಲ್ಲಿರುವ ಅವರ ಸಂಬಂಧಿಕರ ನಿವಾಸಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

    ಕುಮಟಾ ಮೂಲದ ಲಕ್ಷ್ಮಿನಾರಾಯಣ ಪಿ ನಾಯಕ್ ಪ್ರಸ್ತುತ ಉಡುಪಿಯಲ್ಲಿ ಆರ್‌ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತಂಡವು ಪಡು ಅಲೆವೂರಿನ ರವಿ ಎಂಬವರ ಮನೆಯಲ್ಲೂ ಶೋಧ ನಡೆಸಿದೆ ಎಂಬುವುದು ವರದಿಯಾಗಿದೆ.

    Post Views: 275

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.