Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ವಿಶೇಷ ಅನುದಾನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ವಿಶೇಷ ಅನುದಾನ

    August 22, 2022
    Share

    ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ವಿಶೇಷ ಅನುದಾನ ದೊರಕಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ.ವೀರೇಂದ್ರ ಹೆಗ್ಗಡೆಯವರು 15 ಲಕ್ಷ ರೂ. ಮೊತ್ತದ ಚೆಕ್ ಅನ್ನು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

    ಶ್ರೀಕ್ಷೇತ್ರ ಧರ್ಮಸ್ಥಳದಿಂದ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರ, ಪುನರ್ನಿರ್ಮಾಣ ಕಾರ್ಯಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಿಶೇಷ ಆಸ್ಥೆವಹಿಸಿ ಮಾಡಿ ಅನುದಾನವನ್ನು ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ವೇಣೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೂ ಅನುದಾನ ಹೆಗ್ಗಡೆಯವರು ನೀಡಿದ್ದಾರೆ.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.