Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಲಕಿ ಮೇಲೆ ನಾಯಿಗಳ‌ ಹಿಂಡು ದಾಳಿ- ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿ ಮೇಲೆ ನಾಯಿಗಳ‌ ಹಿಂಡು ದಾಳಿ- ಗಂಭೀರ ಗಾಯ

    October 16, 2025
    Share

    ಮಂಗಳೂರು: ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.

    ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ‌.ರಿದಾ ಫಾತಿಮ ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ‌‌ ಕಂಡು ಬೆಚ್ಚಿಬಿದ್ದ ಬಾಲಕಿ ಮನೆಗೆ ಹಿಂದಿರುಗಿ ಓಡುವ ಭರದಲ್ಲಿ ಕೈಯ್ಯಲ್ಲಿದ್ದ ಹಣ ಕೆಳಗೆ ಬಿದ್ದಿದೆ. ಅದನ್ನು ಹೆಕ್ಕುವಷ್ಟರಲ್ಲಿ ನಾಯಿಗಳ‌ ಹಿಂಡು ಬಾಲಕಿಯ ಮೇಲೆ ದಾಳಿ ಮಾಡಿವೆ.ದಾಳಿಯಿಂದ ಬಾಲಕಿಯ ಕೈ, ಕಾಲಿಗೆ ಕಚ್ಚಿದ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬಾಲಕಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸಾರ್ವಜನಿಕರು ನಾಯಿಗಳ ಬಾಯಿಯಿಂದ ಬಾಲಕಿಯನ್ನು ರಕ್ಷಿಸಿ ಸುರತ್ಕಲ್‌ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಅಲ್ಲಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

    Post Views: 176

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.