Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಳ್ಳಾಲ : ಚೈನ್‌ ಸ್ನಾಚಿಂಗ್‌ ಪ್ರಕರಣದ ಆರೋಪಿ ಮೃತದೇಹ ಪತ್ತೆ
    Uncategorized

    ಉಳ್ಳಾಲ : ಚೈನ್‌ ಸ್ನಾಚಿಂಗ್‌ ಪ್ರಕರಣದ ಆರೋಪಿ ಮೃತದೇಹ ಪತ್ತೆ

    October 16, 2025
    Share

    ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತನು ಅಸ್ವಾಭಾವಿಕವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ತಜ್ಞರ ತಂಡಗಳಾದ ಸೊಕೊ ತಂಡ, ಶ್ವಾನದಳ ಮತ್ತು ಬೆರಳಚ್ಚು ತಂಡಕ್ಕೆ ಮಾಹಿತಿ ನೀಡಿದ್ದು, ಮತ್ತು ಸದರಿ ತಂಡಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

    ಪಾತೂರು ಜುಮಾ ಮಸೀದಿ ಸಮೀಪದ ನಿವಾಸಿ ನಿಯಾಫ್‌ (28) ಎಂಬವರ ಮೃತದೇಹ ಆಗಿದ್ದು, ಅ.12 ರಂದು ಸಂಜೆ ಮನೆಯಿಂದ ನಾಪತ್ತೆಯಾದವರು ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ನಿಯಾಫ್‌ ವರ್ಷದ ಹಿಂದೆ ಮಹಿಳೆಯ ಚಿನ್ನದ ಸರ ಕಿತ್ತು ನಾಪತ್ತೆಯಾದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಿಂದ ಬಿಡುಗಡೆಗೊಂಡಿದ್ದನು. ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

    Post Views: 204

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.