Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬಂಟ್ವಾಳ: ಮಾದಕ ವಸ್ತು ಎಂ.ಡಿ.ಎಂ.ಎ. ಮಾರಾಟಕ್ಕೆ ಯತ್ನ; ರಿಕ್ಷಾ ಚಾಲಕನ ಬಂಧನ
    Uncategorized

    ಬಂಟ್ವಾಳ: ಮಾದಕ ವಸ್ತು ಎಂ.ಡಿ.ಎಂ.ಎ. ಮಾರಾಟಕ್ಕೆ ಯತ್ನ; ರಿಕ್ಷಾ ಚಾಲಕನ ಬಂಧನ

    October 17, 2025
    Share

    ಬಂಟ್ವಾಳ: ತಾಲೂಕಿನ ಪಾಣೆ ಮಂಗಳೂರಿನಲ್ಲಿ ರಿಕ್ಷಾ ಚಾಲಕನೋರ್ವ ನಿಷೇಧಿತ ಎಂ.ಡಿ.ಎಂ.ಎ. ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

    ಬಂಟ್ವಾಳ ನಿವಾಸಿ ಆಗಿರುವ ಮೊಹಮ್ಮದ್ ಇಮ್ತಿಯಾಜ್ (40) ಬಂಧಿತ ಆರೋಪಿಯಾಗಿದ್ದಾನೆ. ‌‌‌ ಪಾಣೆಮಂಗಳೂರು ಸ್ಮಶಾನದ ರಸ್ತೆಯಲ್ಲಿ ಈತ ಅನುಮಾಸ್ಪವಾಗಿ ರಿಕ್ಷಾದಲ್ಲಿ ನಿಂತಿರುವ ವೇಳೆ ಪೊಲೀಸರು ವಿಚಾರಿಸಿದಾಗ ಈತನ ಬಳಿ ಒಂದು ಸಾವಿರ ರೂಪಾಯಿ ಮೌಲ್ಯದ 760 ಮಿಲಿ ಗ್ರಾಂ ಎಂ.ಡಿ.ಎಂ.ಎ.ಮಾದಕ ವಸ್ತುಸಿಕ್ಕಿದ್ದು ಪೋಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 116

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.