Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 45. 83 ಲಕ್ಷ ರೂ. ಮೌಲ್ಯದ ಚಿನ್ನ ವಶ
    ಇತ್ತೀಚಿನ ಸುದ್ದಿ

    ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 45. 83 ಲಕ್ಷ ರೂ. ಮೌಲ್ಯದ ಚಿನ್ನ ವಶ

    August 23, 2022
    Share

    ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕಂಡು ಹಿಡಿದಿದ್ದಾರೆ.

    ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು, ತಪಾಸಣೆ ವೇಳೆ 45,83,160 ರೂ. ಮೌಲ್ಯದ 24 ಕ್ಯಾರೆಟ್‌ನ 878 ಗ್ರಾಂ ಚಿನ್ನವನ್ನು ಪತ್ತೆಹಚ್ಚಿದ್ದಾರೆ. ಬಂಟ್ವಾಳ ಮೂಲದ ಪ್ರಯಾಣಿಕ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

    Post Views: 292

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.