Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅನಧಿಕೃತವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರ ಗುಂಡೇಟು..!
    ಇತ್ತೀಚಿನ ಸುದ್ದಿ

    ಪುತ್ತೂರು: ಅನಧಿಕೃತವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರ ಗುಂಡೇಟು..!

    October 22, 2025
    Share

    ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ.

    ಆರೋಪಿ ಅಬ್ದುಲ್ಲಾ (40) ಎಂಬಾತ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದು ಈ ವೇಳೆ ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ.

    ಆಗ ಪಿಎಸ್ಐ ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. ಒಂದು ಗುಂಡು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.

    ಆರೋಪಿಯನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 146

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.