Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಇಬ್ಬರಿಗೆ ಚೂರಿ ಇರಿತ..!! ಓರ್ವ ಗಂಭೀರ
    ಇತ್ತೀಚಿನ ಸುದ್ದಿ

    ಮಂಗಳೂರು : ಇಬ್ಬರಿಗೆ ಚೂರಿ ಇರಿತ..!! ಓರ್ವ ಗಂಭೀರ

    October 24, 2025
    Share

    ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಎಂಬಲ್ಲಿನ ದೀಪಕ್ ಬಾರ್ ಮುಂಭಾಗ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

    ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಗಾಯಗೊಂಡವರು.

    ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಸುರತ್ಕಲ್ ಠಾಣೆಯ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ನಿಝಮ್ ಮತ್ತು ಮುರ್ಷಿದ್ ಇತರ ಸ್ನೇಹಿತರೊಂದಿಗೆ‌ ದೀಪಕ್ ಬಾರ್ ಗೆ ಮದ್ಯ ಖರೀದಿಸಲು ಹೋಗಿದ್ದು ಈ‌ ವೇಳೆ‌ ಅಲ್ಲಿಗೆ ಬಂದ ನಾಲ್ವರು ಯುವಕರ‌‌ ತಂಡ‌ ಚೂರಿಯಿಂದ ಇರಿದಿದೆ.‌ ನಿಝಾಮ್‌ ಹೊಟ್ಟೆಯ ಭಾಗಕ್ಕೆ ಗಂಭೀರ‌ ಗಾಯವಾಗಿದ್ದು ಆತನನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ‌‌ ದಾಖಲಿಸಲಾಗಿದೆ. ಹಸನ್‌ ಮುರ್ಷಿದ್‌ ಮುಕ್ಕದ‌‌ ಶ್ರೀನಿವಾಸ್‌‌‌ ಆಸ್ಪತ್ರೆಯಲ್ಲಿ‌ ಚಿಕಿತ್ಸೆ‌ ಪಡೆಯುತ್ತಿದ್ದಾನೆ‌‌. ಸ್ಥಳಕ್ಕೆ‌ ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್‌ ನೇತೃತ್ವದ‌ ಪೊಲೀಸ್ ತಂಡ ಭೇಟಿ ನೀಡಿ ಪರಿಶೀಲನೆ‌ ನಡೆಸಿದೆ.

    Post Views: 163

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.