Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಚೂರಿ ಇರಿತ ಪ್ರಕರಣ: ನಾಲ್ವರು ಆರೋಪಿಗಳು ಬಂಧನ
    ಇತ್ತೀಚಿನ ಸುದ್ದಿ

    ಸುರತ್ಕಲ್ ಚೂರಿ ಇರಿತ ಪ್ರಕರಣ: ನಾಲ್ವರು ಆರೋಪಿಗಳು ಬಂಧನ

    October 25, 2025
    Share

    ಸುರತ್ಕಲ್: ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಸುರತ್ಕಲ್‌ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ (29), ಕೆ.ವಿ. ಅಲೆಕ್ಸ್ (27), ಸುರತ್ಕಲ್‌ ಇಂದಿರಾ ಕಟ್ಟೆ ನಿವಾಸಿ ನಿತಿನ್ (26) ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ ಕುಳಾಯಿ ಹೊನ್ನಕಟ್ಟೆ ನಿವಾಸಿ ಅರುಣ್ ಶೆಟ್ಟಿ (56) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಪ್ರಮುಖ ಆರೋಪಿ ಗುರುರಾಜ್‌ ಮತ್ತು ಆರೋಪಿ ಗಳಿಗೆ ಆಶ್ರಯ ನೀಡಿದ್ದ ಅಶೋಕ್ ಎಂಬವರು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಗುರುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಸುರತ್ಕಲ್ ಬಳಿಯ ದೀಪಕ್ ಬಾರ್ ಬಳಿ ಹಸನ್ ಮುಕ್ಷಿತ್ ಮತ್ತು ನಿಝಾಮ್ ಎಂಬವರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್, ಅಲೆಕ್ಸ್ ಸಂತೋಷ್,‌ ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದು, ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

    Post Views: 259

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.