Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ

    October 26, 2025
    Share

    ಮಂಗಳೂರು: ನವಮಂಗಳೂರು ಬಂದರ್ ನಿಂದ 100 ನಾಟಿಕಲ್ ಮೈಲು ದೂರದ ಅರಬ್ಬೀ ಸಮುದ್ರದಲ್ಲಿ ಶನಿವಾರ ಅಪಾಯಕಾರಿ ಸ್ಥಿತಿಯಲ್ಲಿದ್ದ ಬೋಟ್ ವೊಂದನ್ನು ಪತ್ತೆ ಹಚ್ಚಿದ ಇಂಡಿಯನ್ ಕೋಸ್ಟ್ ಗಾರ್ಡ್ 31 ಮೀನುಗಾರರನ್ನು ರಕ್ಷಿಸಿದೆ.

    ಅ.24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ ಕಾಣೆಯಾಗಿತ್ತು. ಮಾಹಿತಿ ಪಡೆದ ಕೋಸ್ಟ್ಗಾರ್ಡ್ ಅಧಿಕಾರಿಗಳು ಸಿಬ್ಬಂದಿ ಮೂಲಕ ಹುಡುಕಾಟ ಆರಂಭಿಸಿದರೂ ಪ್ರಯೋಜನವಾಗಲಿಲ್ಲ. ಕೆಲವು ದಿನದಿಂದ ಸುರಿಯುವ ಭಾರೀ ಮಳೆ, ಗಾಳಿಗೆ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಈ ವೇಳೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಾಪತ್ತೆಯಾಗಿತ್ತು. ಬೋಟ್ ಪತ್ತೆಗೆ ಪ್ರಯತ್ನಿಸಿದರೂ ಫಲಿಸಿರಲಿಲ್ಲ. ಅಂತಿಮವಾಗಿ ಕೊಚ್ಚಿಯಿಂದ ಏರ್ ಕ್ರಾಫ್ಟ್ ತರಿಸಿ ಹುಡುಕಾಟ ಮುಂದುವರಿಸಲಾಯಿತು. ಶನಿವಾರ ಅಪಾಯಕ್ಕೆ ಸಿಲುಕಿದ್ದ ಬೋಟ್ ಅನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿದ್ದ 31 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಪ್ರಕಟನೆ ತಿಳಿಸಿದೆ.

    Post Views: 144

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.