Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ; ಪುತ್ತೂರು ಸೆಶನ್ಸ್ ಕೋರ್ಟಿನಿಂದ ಮಧ್ಯಂತರ ರಿಲೀಫ್
    ಆರೋಗ್ಯ

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ; ಪುತ್ತೂರು ಸೆಶನ್ಸ್ ಕೋರ್ಟಿನಿಂದ ಮಧ್ಯಂತರ ರಿಲೀಫ್

    October 28, 2025
    Share

    ಮಂಗಳೂರು: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ.

    ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು.

    ಇದರ ಬೆನ್ನಲ್ಲೇ ಪುತ್ತೂರು ಸೆಶನ್ಸ್ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಪ್ರಭಾಕರ ಭಟ್ ಪರವಾಗಿ ಅಪೀಲು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆ ದಿನಾಂಕದ ವರೆಗೆ ಬಲವಂತದ ಕ್ರಮ ಬೇಡವೆಂದು ಹೇಳಿ ಅ.29ಕ್ಕೆ ಮುಂದೂಡಿದೆ. ಅಲ್ಲದೆ, ಪ್ರತಿವಾದಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

    Post Views: 132

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.