Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ದಸರಾ ಉದ್ಘಾಟನೆ ಕುರಿತಾಗಿ ಅಸಭ್ಯ ಪೋಸ್ಟ್ ಮಾಡಿದ ಆರೋಪ- ಪುರುಷೋತ್ತಮ ಆಚಾರ್ಯ ಅರೆಸ್ಟ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ದಸರಾ ಉದ್ಘಾಟನೆ ಕುರಿತಾಗಿ ಅಸಭ್ಯ ಪೋಸ್ಟ್ ಮಾಡಿದ ಆರೋಪ- ಪುರುಷೋತ್ತಮ ಆಚಾರ್ಯ ಅರೆಸ್ಟ್

    October 31, 2025
    Share

    ಸಾಮಾಜಿಕ ಜಾಲತಾಣ Facebook ನಲ್ಲಿ purush acharya ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ರವರ ಬಗ್ಗೆ ಮತ್ತು ಮಾನ್ಯ ಮುಖ್ಯ ಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ ಪೋಸ್ಟ್ ಮಾಡಿದ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅಕ್ರ 112/2025 ಕಲಂ 296,196,354 BNS ಹಾಗೂ ಸುಬ್ರಮಣ್ಯ ಠಾಣೆಯಲ್ಲಿ 55/2025 ಕಲಂ 353(3),353(4) BNS ರಂತೆ ಪ್ರಕರಣಗಳು ದಾಖಲಾಗಿರುತ್ತವೆ.

    ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನ ಸಹಕಾರದಿಂದ ಸುಳ್ಯ ಪೊಲೀಸರು ಪ್ರಕರಣದ ಆರೋಪಿ ಪುರುಷೋತ್ತಮ ಆಚಾರ್ಯ ಬರಿಮಾರು ಬಂಟ್ವಾಳ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿರುತ್ತದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

    Post Views: 148

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.