Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ
    ಇತ್ತೀಚಿನ ಸುದ್ದಿ

    ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

    November 1, 2025
    Share

    ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.

    ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ, ಇಂಥ ಕಾರ್ಯಚರಣೆ ಗಳಿಂದ ಸಾರ್ವಜನಿಕರಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ಮೇಲೆ ಮತ್ತಷ್ಟು ವಿಶ್ವಾಸ ಹೆಚ್ಚುತ್ತದೆ. ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ವಂಚನೆಗಳಿಂದ ನಾಗರಿಕರು ದೂರ ಉಳಿಯಬೇಕು, ಪೊಲೀಸರಿಗೆ ಸಹಕರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದ್ದಾರೆ.

    Post Views: 263

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.