Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪೊಲೀಸರಿಂದ 3 ತಿಂಗಳಲ್ಲಿ 53 ಲಕ್ಷ ರೂ.ಗೂ ಅಧಿಕ ಟ್ರಾಫಿಕ್ ದಂಡ ಸಂಗ್ರಹ
    ಇತ್ತೀಚಿನ ಸುದ್ದಿ

    ಮಂಗಳೂರು ಪೊಲೀಸರಿಂದ 3 ತಿಂಗಳಲ್ಲಿ 53 ಲಕ್ಷ ರೂ.ಗೂ ಅಧಿಕ ಟ್ರಾಫಿಕ್ ದಂಡ ಸಂಗ್ರಹ

    November 1, 2025
    Share

    ಮಂಗಳೂರು ನಗರದಲ್ಲಿ ಸುಗಮ ಸಂಚಾರ ಅನುವು ಮಾಡಿಕೊಡಲು ಹಾಗೂ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆಗೊಳಿಸಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನಲೆಯಲ್ಲಿ, ಈ ಬಗ್ಗೆಮಂಗಳೂರು ನಗರ ಪೊಲೀಸರು ಕಳೆದ ಮೂರು ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ.

    ಕಳೆದ ಮೂರು ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು, ‘ನೋ ಪಾರ್ಕಿಂಗ್, ರಾಂಗ್ ಪಾರ್ಕಿಂಗ್, ಡಬಲ್ ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್’ ಮಾಡಿದ ವಾಹನ ಮಾಲಕ ಮತ್ತು ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿ ರೂ. 23,21,200 ರೂ. ದಂಡವನ್ನು ವಿಧಿಸಲಾಗಿದೆ.

    ಕೆಲವು ವಾಣಿಜ್ಯ ಸಂಕೀರ್ಣ ಮತ್ತು ದೊಡ್ಡ ವ್ಯಾಪಾರ ಮಳಿಗೆಗಳಿಂದ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ, ಅವುಗಳ ನಿರ್ವಹಣಾ ಮಂಡಳಿಗಳೊಂದಿಗೆ ಸಭೆಗಳನ್ನು ನಡೆಸಲಾಗಿದೆ. ಈ ಮೂಲಕ ಸೂಕ್ತ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿ ನೋಟಿಸ್ ಜಾರಿಗೊಳಿಸಲಾಗಿದೆ.

    ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ, ಬ್ಲಾಕ್ ಸ್ಪಾಟ್‌ಗಳ (ಹೆಚ್ಚು ಅಪಘಾತಗಳಾಗುವ) ಬಳಿ ಅತೀ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ್ದ ಕ್ರಮ ಕೈಗೊಂಡು 562 ಪ್ರಕರಣಗಳನ್ನು ದಾಖಲಿಸಿ ರೂ.5,62,000/- ದಂಡವನ್ನು ವಿಧಿಸಲಾಗಿದೆ.

    ಅದೇ ರೀತಿ ವಾಹನಗಳಲ್ಲಿ ಟಿಂಟೆಡ್ ಗ್ಲಾಸ್ನ್ನು ಉಪಯೋಗಿಸಿರುವ ವಾಹನಗಳ ವಿರುದ್ಧ್ದ 5865 ಪ್ರಕರಣಗಳನ್ನು ದಾಖಲಿಸಿ ರೂ. 24,85,900/- ದಂಡವನ್ನು ಹಾಕಲಾಗಿರುತ್ತದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳ ಟಿಂಟೆಡ್ ಸ್ಟಿಕರ್ಸ್/ Black film ನ್ನು ತೆಗೆದುಹಾಕಲಾಗಿದೆ.

    Post Views: 205

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.