Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರೌಡಿಶೀಟರ್ ಪ್ರಶಾಂತ್ ಕಳವಾರು ಸಹಿತ ಮೂವರ ವಿರುದ್ಧ ‘ಕೋಕಾ ಕಾಯ್ದೆ’ ದಾಖಲು, ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ರೌಡಿಶೀಟರ್ ಪ್ರಶಾಂತ್ ಕಳವಾರು ಸಹಿತ ಮೂವರ ವಿರುದ್ಧ ‘ಕೋಕಾ ಕಾಯ್ದೆ’ ದಾಖಲು, ಬಂಧನ

    November 6, 2025
    Share

    ಬಜ್ಪೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಬಲವಂತದಿಂದ ಪಟಾಕಿ ಲೂಟಿ ಮಾಡಿದ ಮೂವರು ಆರೋಪಿಗಳ ವಿರುದ್ಧ ಬಜ್ಪೆ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

    ಬಂಧಿತರನ್ನು ರೌಡಿ ಶೀಟರ್ ಪ್ರಶಾಂತ್ ಕಳವಾರು ಯಾನೆ ಪಚ್ಚು, ಗಣೇಶ್ ಮತ್ತು ಅಶ್ವಿತ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಸಂಘಪರಿವಾರದ ಕಾರ್ಯಕರ್ತನೂ ಆಗಿರುವ ಪ್ರಶಾಂತ್ ಕಳವಾರು ವಿರುದ್ಧ ಕೊಲೆ ಮತ್ತು ನಾಲ್ಕು ಕೊಲೆಯತ್ನ ಪ್ರಕರಣಗಳು ಸೇರಿದಂತೆ ತನಿಖೆ ಮತ್ತು ವಿಚಾರಣೆಯ ವಿವಿಧ ಹಂತದ 14 ಪ್ರಕರಣಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಗಣೇಶ್ ವಿರುದ್ಧ 4 ಪ್ರಕರಣಗಳಿವೆ, ಇದರಲ್ಲಿ ಎರಡು ಕೊಲೆಯತ್ನ ಪ್ರಕರಣಗಳು ತನಿಖೆ ಮತ್ತು ವಿಚಾರಣೆಯ ವಿವಿಧ ಹಂತದಲ್ಲಿವೆ.

    ಅಶ್ವಿತ್ ವಿರುದ್ಧ ಒಂದು ಪ್ರಕರಣವಿದ್ದು, ಅದನ್ನು ಖುಲಾಸೆಗೊಳಿಸಲಾಗಿದೆ. 

    Post Views: 371

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.