Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕಾರ್ಕಳ: ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    August 24, 2022
    Share

    ಕಾರ್ಕಳ: ಡಿಪ್ಲೊಮಾ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಕೂರು ಗ್ರಾಮದಲ್ಲಿ ನಡೆದಿದೆ.

    ನಿಟ್ಟೆ ಕಾಲೇಜಿನ ಪ್ರಥಮ ವರ್ಷದ ಡಿಪ್ಲೊಮಾ ಓದುತ್ತಿದ್ದ ಅಭಿಷೇಕ್(19)ಅತ್ಮಹತ್ಯೆ ಮಾಡಿಕೊಂಡವರು. ಅಭಿಷೇಕ್ ತನ್ನ ಅಜ್ಜಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಳೆ ತನಗೆ ಪರೀಕ್ಷೆ ಇರುವುದೆಂದು ಅಜ್ಜಿ ಮನೆಗೆ ಓದಲು ಹೋಗುವುದಾಗಿ ಹೇಳಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮೃತನ ತಾಯಿ ವನಿತಾ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.