Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕಡಬ: ಆತ್ಮಹತ್ಯೆಗೆ ಶರಣಾದ 14ರ ಬಾಲಕ!
    Uncategorized

    ಕಡಬ: ಆತ್ಮಹತ್ಯೆಗೆ ಶರಣಾದ 14ರ ಬಾಲಕ!

    November 7, 2025
    Share

    ಕಡಬ: 14 ವರ್ಷದ ಬಾಲಕನೊಬ್ಬ ನಿಗೂಢ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ರಾತ್ರಿ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ‌ ಮನೆಯ ಗಗನ್(14) ಎಂದು ಗುರುತಿಸಲಾಗಿದೆ.

    ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 141

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.