Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: ಸಮಗ್ರ ತನಿಖೆಗೆ ಮಹಿಳಾ ಆಯೋಗದಿಂದ ಎಸ್.ಐ.ಟಿಗೆ ಪತ್ರ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: ಸಮಗ್ರ ತನಿಖೆಗೆ ಮಹಿಳಾ ಆಯೋಗದಿಂದ ಎಸ್.ಐ.ಟಿಗೆ ಪತ್ರ

    November 7, 2025
    Share

    ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಮಹಿಳೆಯರು, ಯುವತಿಯರ ಅಸಹಜ ಹಾಗೂ ಅನುಮಾನಸ್ಪದ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡವು ಸಮಗ್ರ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.

    ಧರ್ಮಸ್ಥಳದಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಮಹಿಳಾ ದೌರ್ಜನ್ಯ, ಹತ್ಯೆ, ಅತ್ಯಾಚಾರ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್‌ಐಟಿ ತನಿಖೆಗೆ ಆಯೋಗದಿಂದ ಪತ್ರ ಬರೆದ ಬಳಿಕ ಎಸ್‌ಐಟಿ ರಚನೆಯಾಗಿದೆ. ಆದರೆ, ಈವರೆಗೆ ಎಸ್‌ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ಕಂಡುಬರುತ್ತಿಲ್ಲ ಎಂದು ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣಗಳಲ್ಲಿ ಸಮಗ್ರ ತನಿಖೆ ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

    Post Views: 130

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.