Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೈಲಲ್ಲಿ ರಾಜಾತಿಥ್ಯ ಕೇಸ್ : ಜೈಲಾಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಗೃಹ ಸಚಿವ ಜಿ. ಪರಮೇಶ್ವರ್
    ಇತ್ತೀಚಿನ ಸುದ್ದಿ

    ಜೈಲಲ್ಲಿ ರಾಜಾತಿಥ್ಯ ಕೇಸ್ : ಜೈಲಾಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಗೃಹ ಸಚಿವ ಜಿ. ಪರಮೇಶ್ವರ್

    November 10, 2025
    Share

    ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮದ ವಿಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ ಅಧಿಕಾರಕ್ಕೆ ಗೃಹ ಸಚಿವ ಜಿ ಪರಮೇಶ್ವರಿ ಸಭೆ ನಡೆಸಿದ್ದು ಸಭೆಯಲ್ಲಿ ಜೈಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

    ಹೌದು ಗೃಹ ಸಚಿವ ಪರಮೇಶ್ವರ ಜೊತೆ ಜೈಲಾಧಿಕಾರಿಗಳ ಸಭೆ ನಡೆಯುತ್ತಿದ್ದು, ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ ವಿಡಿಯೋ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳಿಗೆ ಪರಮೇಶ್ವರ್ ಅವರು ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಫೋಟೋಗಳನ್ನು ತೋರಿಸಿ ಪರಮೇಶ್ವರ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

    ಪ್ರಾಜೆಕ್ಟ್ ನಲ್ಲಿ ಪ್ರದರ್ಶಿಸಿ ಸಚಿವರು ವಿವರಣೆ ಕೇಳಿದ್ದಾರೆ ಎಲ್ಲಾ ಫೋಟೋ ವಿಡಿಯೋಗಳನ್ನು ತೋರಿಸಿ ಪ್ರಶ್ನೆ ಕೇಳಿದ್ದಾರೆ ಜೈಲು ಅಧಿಕಾರಿಗಳು ಎದ್ದುನಿಂತು ಗೃಹ ಸಚಿವರಿಗೆ ಉತ್ತರ ನೀಡಿದ್ದಾರೆ ಯಾವ್ಯಾವ ಫೋಟೋ ಯಾವಾಗ ತೆಗೆದಿರುವುದು ಎಂಬುದರ ಕುರಿತು ಎಲ್ಲಾ ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಸಂಗ್ರಹಿಸುತ್ತಿದ್ದಾರೆ. ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಈ ಒಂದು ಮಹತ್ವದ ಸಭೆ ನಡೆಯುತ್ತಿದೆ.

    Post Views: 119

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.