Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗ್ರಾಹಕಿ ಸೋಗಿನಲ್ಲಿ ಬುರ್ಖಾ ಧರಿಸಿ ಬಂದು ಪತಿಯ ಮೇಲೆ ಕತ್ತಿಯಿಂದ ಹಲ್ಲೆ
    ಇತ್ತೀಚಿನ ಸುದ್ದಿ

    ಮಂಗಳೂರು: ಗ್ರಾಹಕಿ ಸೋಗಿನಲ್ಲಿ ಬುರ್ಖಾ ಧರಿಸಿ ಬಂದು ಪತಿಯ ಮೇಲೆ ಕತ್ತಿಯಿಂದ ಹಲ್ಲೆ

    November 20, 2025
    Share

    ಮಂಗಳೂರು: ಗಂಡನ ಮೇಲಿನ ಕೋಪದಲ್ಲಿ ಟೆಕ್ಸ್ ಟೈಲ್ ಅಂಗಡಿಗೆ ಬುಧವಾರ ಸಂಜೆ ವೇಳೆಗೆ ಬುರ್ಖಾ ಧರಿಸಿ ಬಂದಿದ್ದ ಪತ್ನಿಯೇ ತನ್ನ ಪತಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ಸಂಭವಿಸಿದೆ.

    ಕೃಷ್ಣ ಕುಮಾರ್ ಸೋಮಯಾಜಿ ಹಲ್ಲೆಗೀಡಾದವರಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದು ಹಲ್ಲೆ ಮಾಡಿದ್ದಾರೆ.

    ಬಿ.ಸಿ ರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ಸಂಜೆ ಏಳು ಗಂಟೆ ವೇಳೆಗೆ ಬುರ್ಖಾ ಧರಿಸಿ‌ ಗ್ರಾಹಕನ ಸೋಗಿನಲ್ಲಿ ಬಂದಿದ್ದ ಪತ್ನಿ ಕ್ಯಾಶ್ ಕೌಂಟರ್ ನಲ್ಲಿ ಕುಳಿತ್ತಿದ್ದ ಪತಿಗೆ ಕತ್ತಿಯಲ್ಲಿ ಕಡಿದು ಪರಾರಿಯಾಗಿದ್ದರು. ಕೈಗೆ ಗಂಭೀರ ಗಾಯಗೊಂಡ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ಗಂಡ – ಹೆಂಡತಿ ಮಧ್ಯೆ ಕೌಟುಂಬಿಕ ಕಲಹ ಉಂಟಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದೇ ವಿಷಯದಲ್ಲಿ ಪತ್ನಿ ನೇರವಾಗಿ ಅಂಗಡಿಗೆ ಬಂದು ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

    Post Views: 130

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.